ಬೆಳಗಾವಿ, ಜನವರಿ 17: ಬೆಳಗಾವಿ ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣದ ... ಸತೀಶ್ ಜಾರಕಿಹೊಳಿ (Satish Jarkiholi) ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ರಾಜಕೀಯ ಪ್ರವೇಶ ಸತೀಶ್ ಜಾರಕಿಹೊಳಿ 1998 ರಿಂದ 2008ರ ತನಕ ವಿಧಾನ ಪರಿಷತ್ ಸದಸ್ಯರಾಗಿದ್ದರು. 2004ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಎನ್. Karnataka Farmer Protest: ತಕ್ಷಣ ಬಿಜೆಪಿಯವರು ದೆಹಲಿಗೆ ಹೋಗಬೇಕು: ವಿಜಯೇಂದ್ರಗೆ ಸತೀಶ್ ಜಾರಕಿಹೊಳಿ ಟಾಂಗ್ 2 Min read Mahmad Rafik Published : Nov 06 2025, 02:18 PM IST